Breaking
10 Feb 2026, Tue

ಹೆಬ್ಬಗೋಡಿಯಲ್ಲಿ ನೇಪಾಳಿ ಮಂಜನ ಕೊಲೆ ಪ್ರಕರಣ, ಇಬ್ಬರು ಆರೋಪಿಗಳನ್ನು ಬಂಧಿಸಿದ ಹೆಬ್ಬಗೋಡಿ ಪೊಲೀಸರು

ಆನೇಕಲ್‌ ತಾಲೂಕಿನ ಹೆಬ್ಬಗೋಡಿಯಲ್ಲಿ ಯುಗಾದಿ ಹಬ್ಬದಂದು ನಡೆದಿದ್ದ ರೌಡಿಶೀಟರ್ ನೇಪಾಳಿ ಮಂಜನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನ ಹೆಬ್ಬಗೋಡಿ ಪೊಲೀಸರು ಇಂದು ಬಂಧಿಸಿದ್ದಾರೆ.

ಆರೋಪಿಗಳಾದ ಜಗ್ಗ ಹಾಗೂ ಮಹೇಶ್‌ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಎಂದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಯುಗಾದಿ ದಿನದಂದು ನೇಪಾಳಿ ಮಂಜನನ್ನ ಕೊಲೆ ಮಾಡಲಾಗಿತ್ತು. ಹೀಗಾಗಿ ಹೆಬ್ಬಗೋಡಿ ಪೊಲೀಸರು ಇಂದು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply