Breaking
20 Sep 2026, Sun

ಆನೇಕಲ್ ನಲ್ಲಿ ಟಿಎಪಿಸಿಎಂಎಸ್‌ ಸಂಘದ ನೂತನ ಅಧ್ಯಕ್ಷರಾಗಿ ಬಾಬುರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ಚೌಡಪ್ಪ ಅವಿರೋಧ ಆಯ್ಕೆ

ಆನೇಕಲ್ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಾಬುರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ಚೌಡಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು ಸಂಘದ ನಿರ್ದೇಶಕರ ಸಮ್ಮುಖದಲ್ಲಿ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.

ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ನಿರ್ದೇಶಕರಿಗೆ ನೂತನ ಅಧ್ಯಕ್ಷರಾದ ಬಾಬು ರೆಡ್ಡಿ ಧನ್ಯವಾದ ಅರ್ಪಿಸಿದರು. ಮುಂದೆ ಸಹಕಾರ ಸಂಘವನ್ನು ಇನ್ನಷ್ಟು ಮೇಲ್ದರ್ಜೆಗೆ ಏರಿಸುವ ಮೂಲಕ ಅಭಿವೃದ್ಧಿಪಡಿಸುವುದಾಗಿ ನೂತನ ಅಧ್ಯಕ್ಷರು ಭರವಸೆ ನೀಡಿದರು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply