Breaking
20 Sep 2026, Sun

ಎಇಸಿಎಸ್‌ ಬಡಾವಣೆಯಲ್ಲಿ ಕಾವೇರಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸತೀಶ್ ರೆಡ್ಡಿ

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಸಿಂಗಸಂದ್ರ ಸಮೀಪವಿರುವ ಎಇಸಿಎಸ್ ಬಡಾವಣೆಯಲ್ಲಿ ಕಾವೇರಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಶಾಸಕ ಸತೀಶ್ ರೆಡ್ಡಿ ಹಾಗೂ ಸ್ಥಳೀಯ ನಿವಾಸಿಗಳು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಹಲವು ವರ್ಷಗಳಿಂದ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ನೂತನವಾಗಿ ಪೈಪ್ ಲೈನ್ ಅಳವಡಿಕೆ ಕಾಮಗಾರಿಗೆ ಶಾಸಕರು ಇಂದು ಚಾಲನೆ ನೀಡಿದ್ದಾರೆ.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply