Breaking
20 Sep 2026, Sun

ಸರ್ಜಾಪುರದಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ಬ್ರಹ್ಮರಥೋತ್ಸವ, ವಿವಿಧ ಜಾನಪದ ಕಲಾತಂಡಗಳು ಭಾಗಿ

ಆನೇಕಲ್‌ ತಾಲೂಕಿನ ಸರ್ಜಾಪುರದಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಬ್ರಹ್ಮರಥೋತ್ಸವ ಸಾವಿರಾರು ಜನರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ದೇವರ ಉತ್ಸವ ಮೂರ್ತಿಯನ್ನ ಅಲಂಕೃತ ರಥದಲ್ಲಿ ಕೂರಿಸಿ ಊರಿನ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು.

ಸಾವಿರಾರು ಭಕಾದಿಗಳು ರಥೋತ್ಸವದಲ್ಲಿ ಭಾಗಿಯಾಗಿ ದೇವರ ದರ್ಶನ ಪಡೆದರು. ವಿವಿಧ ಜಾನಪದ ಕಲಾತಂಡಗಳು ರಥೋತ್ಸವಕ್ಕೆ ಮತ್ತಷ್ಟು ಮೆರಗು ತಂದುಕೊಟ್ಟವು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply