Breaking
31 Oct 2025, Fri

ಕಾರು ಹಾಗೂ ಲಾರಿ ನಡುವೆ ಅಪಘಾತ, ಕಾರು ಚಾಲಕನಿಗೆ ಗಂಭೀರ ಗಾಯ

ಬೆಂ.ದಕ್ಷಿಣ ವ್ಯಾಪ್ತಿಯ ಕೊತ್ತನೂರು ರಸ್ತೆಯಲ್ಲಿ ಕಾರು ಹಾಗೂ ಕಾಂಕ್ರೀಟ್ ಮಿಕ್ಸರ್ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ವೇಗವಾಗಿ ಬಂದ ಲಾರಿ ನಿಯಂತ್ರಣ ಕಳೆದುಕೊಂಡು ಕಾರಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಕಾರು ಚಾಲಕನಿಗೆ ಗಾಯಗಳಾಗಿದ್ದು ಆತನನ್ನ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗಿದೆ. ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply