Breaking
20 Sep 2026, Sun

ಯಲಹಂಕದ ಮಿನಿ ವಿಧಾನಸೌಧದಲ್ಲಿ ಜಲಜೀವನ್ ಮಿಷನ್‌ ಪ್ರಗತಿ ಪರಿಶೀಲನಾ ಸಭೆ

ಯಲಹಂಕ ಸಮೀಪವಿರುವ ಮಿನಿ ವಿಧಾನಸೌಧದಲ್ಲಿ ಜಲಜೀವನ್ ಮಿಷನ್ ಯೋಜನೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಪ್ರಗತಿ ಪರಿಶೀಲನ ಸಭೆ ನಡೆಸಲಾಯಿತು.

ಶಾಸಕ ವಿಶ್ವನಾಥ್ ಸೇರಿದಂತೆ ತಾಲೂಕು ಮಟ್ಟದ ಹಲವು ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಯಲಹಂಕ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆ ಪ್ರಗತಿ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಲಾಯಿತು.

ನಿಗದಿತ ಸಮಯದೊಳಗೆ ಕಾಮಗಾರಿಗಳನ್ನು ಪಂಚಾಯತಿ ವ್ಯಾಪ್ತಿಯಲ್ಲಿ ಪೂರ್ಣಗೊಳಿಸುವಂತೆ ಗುತಿಗೆದಾರರಿಗೆ ಸೂಚನೆ ನೀಡಲಾಯಿತು.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply