Breaking
20 Sep 2026, Sun

ಹೇರೋಹಳ್ಳಿಯಲ್ಲಿ ಪ್ರೇರಣ ಮಹಿಳಾ ಟ್ರಸ್ಟ್ ವತಿಯಿಂದ ಮಹಿಳೆಯರಿಗೆ ಕೌಶಲ್ಯ ತರಬೇತಿ ಕಾರ್ಯಕ್ರಮ,

ಯಶವಂತಪುರ ವಿಧಾನಸಭಾ ಕ್ಷೇತ್ರದ ಹೇರೋಹಳ್ಳಿ ಗ್ರಾಮದಲ್ಲಿ ಪ್ರೇರಣ ಮಹಿಳಾ ಟ್ರಸ್ಟ್ ವತಿಯಿಂದ ಮಹಿಳೆಯರಿಗೆ ಕೌಶಲ್ಯ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಶಾಸಕ ಸೋಮಶೇಖ‌ರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ಥಳೀಯ ಹೆಣ್ಣುಮಕ್ಕಳು ಸ್ವಾವಲಂಬಿ ಜೀವನವನ್ನು ನಡೆಸುವ ಉದ್ದೇಶದಿಂದ ಕೌಶಲ್ಯ ತರಬೇತಿ ಕಾರ್ಯಕ್ರಮ ರೂಪಿಸಲಾಗಿದೆ.

ಈ ಭಾಗದ ಹೆಣ್ಣು ಮಕ್ಕಳು ಈ ಒಂದು ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬೇಕೆಂದು ಶಾಸಕ ಸೋಮಶೇಖ‌ರ್ ಮನವಿ ಮಾಡಿದರು.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply