Breaking
20 Sep 2026, Sun

ಆನೇಕಲ್ ನಲ್ಲಿ ಅಂತರಾಷ್ಟ್ರೀಯ ಪ್ಯಾರಾ ಥ್ರೊಬಾಲ್ ಚಾಂಪಿಯನ್ ಶಿಪ್‌ನಲಿ ಪದಕ ಪಡೆದ ಕ್ರೀಡಾಪಟುಗಳಿಗೆ ಪುರಸಭೆಯಿಂದ ಸನ್ಮಾನ

ಕಾಂಬೋಡಿಯಾದಲ್ಲಿ ನಡೆದ ಅಂತರರಾಷ್ಟ್ರೀಯ ಮಟ್ಟದ ಪ್ಯಾರಾ ಥ್ರೊ ಬಾಲ್ ಚಾಂಪಿಯನ್‌ ಶಿಪ್‌ನಲ್ಲಿ ಕಂಚಿನ ಪದಕ ಪಡೆದ ಕ್ರೀಡಾಪಟುಗಳಿಗೆ ಆನೇಕಲ್ ನಲ್ಲಿ ಸನ್ಮಾನಿಸಲಾಯಿತು.

ಆನೇಕಲ್‌ ಪುರಸಭೆ ವತಿಯಿಂದ ತಂಡದ ನಾಯಕಿ ರೇಣುಕಾ ಸೇರಿದಂತೆ ರಾಜ್ಯದ ನಾಲ್ವರು ಕ್ರೀಡಾಪಟುಗಳಿಗೆ ಸನ್ಮಾನಿಸಿ ಗೌರವ ಸೂಚಿಸಲಾಯಿತು.

ಆನೇಕಲ್ ತಾಲೂಕಿನ ರೇಣುಕಾ ರವರ ನಾಯಕತ್ವದಲ್ಲಿ ಕಂಚಿನ ಪದಕ ಪಡೆದಿರುವ ಭಾರತ ತಂಡ ಮುಂದೆ ಮತ್ತಷ್ಟು ಸಾಧನೆ ಮಾಡಲಿ ಎಂದು ಸಾರ್ವಜನಿಕರು ಶುಭಹಾರೈಸಿದರು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply