Breaking
25 May 2026, Mon

ಹೂಡಿ ಗ್ರಾಮದಲ್ಲಿ ಶ್ರೀ ರಾಮನವಮಿ ಪ್ರಯುಕ್ತ ಅದ್ದೂರಿ ಶ್ರೀರಾಮ ರಥಯಾತ್ರೆ ಕಾರ್ಯಕ್ರಮ

ಮಹದೇವಪುರ ವಿಧಾನಸಭಾ ಕ್ಷೇತ್ರದ ಹೂಡಿ ಗ್ರಾಮದಲ್ಲಿ ಶ್ರೀರಾಮನವಮಿ ಅಂಗವಾಗಿ 7ನೇ ವರ್ಷದ ಅದ್ದೂರಿ ಶ್ರೀ ರಾಮ ರಥಯಾತ್ರೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಜನ ಸಹಯೋಗ ಸಂಘಟನೆ ವತಿಯಿಂದ ಹಮ್ಮಿಕೊಂಡಿದ್ದ ರಥಯಾತ್ರೆ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು.

ಕೂಡಿ ಗ್ರಾಮದಿಂದ ವೈಟ್ ಫೀಲ್ಡ್, ವರ್ತೂರು ಕೋಡಿ ಮಾರ್ಗವಾಗಿ ಮಾರತಹಳ್ಳಿ ಮುಖ್ಯರಸ್ತೆವರೆಗೆ ರಥ ಯಾತ್ರೆ ಸಾಗಿತು. ಸಾವಿರಾರು ಯುವಕರು ಬೈಕ್‌ ರ್ಯಾಲಿ ಮಾಡುವ ಮೂಲಕ ರಥಯಾತ್ರೆಗೆ ಮತ್ತಷ್ಟು ಮೆರುಗು ರ್ಥಯಾತ್ತ್ತಷ್ಮೆರುಗು ತಂದುಕೊಟ್ಟರು.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply