Breaking
10 Feb 2026, Tue

ಮಂಗನಹಳ್ಳಿ ಗ್ರಾಮದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಾಧಕರಿಗೆ ಸನ್ಮಾನ

ಯಶವಂತಪುರ ವಿಧಾನಸಭಾ ಕ್ಷೇತ್ರದ ಕೊಡುಗೆಹಳ್ಳಿ ಪಂಚಾಯಿತಿ ವ್ಯಾಪ್ತಿಯ ಮಂಗನಹಳ್ಳಿ ಗ್ರಾಮದಲ್ಲಿ ಉದಯನಗರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಶಾಸಕ ಸೋಮಶೇಖ‌ರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇತ್ತೀಚೆಗೆ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಪುರುಷರ ಸರಿಸಮನಾಗಿ ಸಾಧನೆ ಮಾಡುತ್ತಿದ್ದಾರೆ.

ಅವರ ಸಾಧನೆ ಹೀಗೆ ಮುಂದುವರೆಯಲಿ ಎಂದು ಶಾಸಕರು ಮಹಿಳೆಯರಿಗೆ ಶುಭ ಹಾರೈಸಿದರು. ಜೊತೆಗೆ ಸಮಾಜ ಸೇವೆಯಲ್ಲಿ ಸಾಧನೆ ಮಾಡಿರುವ ಮಹಿಳೆಯರನ್ನ ಗುರುತಿಸಿ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply