Breaking
6 Feb 2026, Fri

ಜಯನಗರ ಈ ಖಾತ ಮೇಳಕ್ಕೆ ಚಾಲನೆ

ಜಯನಗರ 4ನೇ ಹಂತ ದಲ್ಲಿ ಬಿಬಿಎಂಪಿ ವತಿಯಿಂದ ಈ ಖಾತ ಮೇಳಕ್ಕೆ ಚಾಲನೆ ನೀಡಲಾಯಿತು. ಈ ಒಂದು ಕಾರ್ಯಕ್ರಮಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ಸಿ ಕೆ ರಾಮಮೂರ್ತಿ ಚಾಲನೆ ನೀಡಿದರು.

ಜಯನಗರ ಸಾರ್ವಜನಿಕರಿಗೆ ಉಪಯೋಗವಾಗುವಂತೆ ಈ ಒಂದು ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ.

ಹೀಗಾಗಿ ಸಾರ್ವಜನಿಕರು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಸಂಸದ ತೇಜಸ್ವಿ ಸೂರ್ಯ ಇದೇ ವೇಳೆ ಮನವಿ ಮಾಡಿದರು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply