Breaking
10 Feb 2026, Tue

ರೂಪೇನ ಅಗ್ರಹಾರದಲ್ಲಿ ಬೋವಿ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ರೂಪೇನ ಅಗ್ರಹಾರದಲ್ಲಿ ನೂತನ ಬೋವಿ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.

ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಹಾಗೂ ಸ್ಥಳೀಯ ಮುಖಂಡರು ಈ ಒಂದು ಸಮುದಾಯದ ಭವನಕ್ಕೆ ಭೂಮಿ ಪೂಜೆ ಸಲ್ಲಿಸಿದರು .

ರೂಪೇನ ಅಗ್ರಹಾರದಲ್ಲಿ ಹಲವು ವರ್ಷಗಳಿಂದ ಸ್ಥಳೀಯರು ಸಮುದಾಯ ಭವನ ನಿರ್ಮಾಣ ಮಾಡುವಂತೆ ಶಾಸಕರಿಗೆ ಮನವಿ ಸಲ್ಲಿಸಿದ್ದರು. ಹೀಗಾಗಿ ಶಾಸಕ ಸತೀಶ್ ರೆಡ್ಡಿ ನೇತೃತ್ವದಲ್ಲಿ ನೂತನ ಕಾಮಗಾರಿಗೆ ಚಾಲನೆ ನೀಡಿದರು.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply