ಆನೇಕಲ್ ಪಟ್ಟಣದಲ್ಲಿ ಇನ್ಸ್‌ಪೆಕ್ಟರ್ ತಿಪ್ಪೇಸ್ವಾಮಿ ವಿರುದ್ಧ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ, ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಲಾಯಿತು.
ಆನೇಕಲ್ ಠಾಣೆಯಲ್ಲಿ ಇತ್ತೀಚೆಗೆ ಭ್ರಷ್ಟಾಚಾರ ಮೀತಿ ಮೀರಿದೆ. ಬಡವರು ಹಾಗೂ ದಲಿತರ ಬಳಿ ಪೊಲೀಸರು ಸುಲಿಗೆ ಮಾಡುತ್ತಿದ್ದಾರೆ. ಹೀಗಾಗಿ ಇನ್ಸ್ ಪೆಕ್ಟರ್ ತಿಪ್ಪೇಸ್ವಾಮಿ ರವರನ್ನು ಅಮಾನತ್ತು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತಿರುವುದಾಗಿ ದಲಿತ ಮುಖಂಡ ಗೌತಮ್ ವೆಂಕಿ ಮಾಹಿತಿ ನೀಡಿದ್ದಾರೆ
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

