Breaking
20 Sep 2026, Sun

ಚನ್ನೇನಹಳ್ಳಿ ಗ್ರಾಮದಲ್ಲಿ ನೂತನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಯಶವಂತಪುರ ವಿಧಾನಸಭಾ ಕ್ಷೇತ್ರದ ಚನ್ನೇನಹಳ್ಳಿ ಗ್ರಾಮದಲ್ಲಿ ನೂತನವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರ ನೇತೃತ್ವದಲ್ಲಿ ಚಾಲನೆ ನೀಡಲಾಗಿದೆ.

ಶಾಸಕ ಸೋಮಶೇಖರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಚನ್ನೇನಹಳ್ಳಿ ಹಾಗೂ ಪುಟ್ಟಯ್ಯನ ಪಾಳ್ಯ ಗ್ರಾಮದಲ್ಲಿ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿತ್ತು. ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ 40 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply