Breaking
20 Sep 2026, Sun

ಬ್ಯಾಗಡದೇನಹಳ್ಳಿ ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ

ಬ್ಯಾಗಡದೇನಹಳ್ಳಿಯಲ್ಲಿ ನೂತನ ಅಂಗನವಾಡಿ ಕಟ್ಟಡವನ್ನು ಉದ್ಘಾಟನೆ ಮಾಡಲಾಯಿತು. ಶಾಸಕ ಶಿವಣ್ಣ, ಎಂಎಲ್‌ಸಿ ಗೋಪಿನಾಥ ರೆಡ್ಡಿ ಹಾಗೂ ಪಂಚಾಯಿತಿ ಅಧ್ಯಕ್ಷರಾದ ರತ್ನಮ್ಮ ರಾಜಪ್ಪ ನೇತೃತ್ವದಲ್ಲಿ ನೂತನ ಅಂಗನವಾಡಿ ಕಟ್ಟಡವನ್ನು ಲೋಕಾರ್ಪಣೆ ಮಾಡಲಾಯಿತು.

ಪಂಚಾಯತಿ ವ್ಯಾಪ್ತಿಯಲ್ಲಿ ಹಲವು ಕಡೆ ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ ಹೀಗಾಗಿ ಪಂಚಾಯತಿ ವತಿಯಿಂದ ಅಂಗನವಾಡಿ ಕಟ್ಟಡವನ್ನು ನಿರ್ಮಿಸಿ ಶಾಸಕರ ಸಮ್ಮುಖದಲ್ಲಿ ಇಂದು ಲೋಕಾರ್ಪಣೆ ಮಾಡಲಾಯಿತು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply