Breaking
20 Sep 2026, Sun

ಹೊಂಗಸಂದ್ರದ ಎಂಎಸ್‌ಆರ್ ಬಡಾವಣೆಯಲ್ಲಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಹೊಂಗಸಂದ್ರ ಸಮೀಪವಿರುವ ಎಂ ಎಸ್ ಆರ್ ಬಡಾವಣೆಯಲ್ಲಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಹಾಗೂ ಮಾಜಿ ಬಿಬಿಎಂಪಿ ಸದಸ್ಯರ ಸಮ್ಮುಖದಲ್ಲಿ ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಎಂ ಎಸ್ ಆರ್ ಬಡಾವಣೆಯಲ್ಲಿ ರಸ್ತೆಗಳಲ್ಲಿ ಗುಂಡಿಗಳಾಗಿ ವಾಹನ ಸಂಚಾರಕ್ಕೆ ಅನಾನುಕೂಲ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply