Breaking
4 Jun 2025, Wed

ಗ್ಯಾಸ್ ಹಾಗೂ ಪೆಟ್ರೋಲ್ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಗ್ಯಾಸ್‌ ಹಾಗೂ ಪೆಟ್ರೋಲ್ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಯೂತ್ ಕಾಂಗ್ರೆಸ್ ನ ಕಾರ್ಯಕರ್ತರು ಹಾಗೂ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಐಟಿ ಧಣಿಗಳಿಗೆ ತೆರಿಗೆ ವಿನಾಯಿತಿ ನೀಡುವ ಕೇಂದ್ರ ಸರ್ಕಾರ ಬಡವರು ಬಳಸುವ ಪೆಟ್ರೋಲ್ ಡೀಸೆಲ್ ಹಾಗೂ ಅಡುಗೆ ಅನಿಲ ದರವನ್ನು ಏಕೆ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಹೊರಹಾಕಿದರು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply