Breaking
20 Sep 2026, Sun

ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನದಲ್ಲಿ ಕಾಣಿಸಿಕೊಂಡ ಬೆಂಕಿ, ಬೆಂಕಿಯಿಂದ ಸುಟ್ಟು ಕರಕಲಾದ ಬೈಕ್‌

ಬೆಂಗಳೂರು ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಇಡೀ ಬೈಕ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಮೊದಲು ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿ ಬಳಿಕ ಇಡೀ ವಾಹನವನ್ನ ವ್ಯಾಪಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಬೈಕ್‌ ಸವಾರ ಬ್ರೆಕ್‌ ರಸ್ತೆಯ ಬದಿಗೆ ತಂದು ನಿಲ್ಲಿಸಿದ್ದಾನೆ.

ಸ್ಥಳೀಯರು ನೀರನ್ನ ಹಾಕಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ.

Leave a Reply