ಮಹದೇವಪುರ ವಿಧಾನಸಭಾ ಕ್ಷೇತ್ರದ ವೈಟ್ ಫೀಲ್ಡ್ ಮುಖ್ಯ ರಸ್ತೆಯಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಯೂತ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ರೆಡ್ಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜನಸಾಮಾನ್ಯರು ಬಳಸುವ ಅಡುಗೆ ಅನಿಲ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಕೇಂದ್ರದ ತೆರಿಗೆ ಹೆಚ್ಚಾಗಿದ್ದು ಇದರಿಂದ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ ಎಂದು ಕೇಂದ್ರದ ವಿರುದ್ಧ ಕಿಡಿ ಕಾರಿದರು
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

