ಬೆಂ. ದಕ್ಷಿಣ ವ್ಯಾಪ್ತಿಯ ದೊಡ್ಡ ತೊಗೂರು ಗ್ರಾಮದಲ್ಲಿ ನೂತನವಾಗಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಬೆಂ. ದಕ್ಷಿಣ ಶಾಸಕ ಕೃಷ್ಣಪ್ಪ ಹಾಗೂ ಸ್ಥಳೀಯ ಮುಖಂಡರು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ದೊಡ್ಡ ತೊಗೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ಕಡೆ ಇತ್ತಿಚೆಗೆ ರಸ್ತೆಗಳು ಹಾಳಾಗಿತ್ತು, ವಾಹನಗಳ ಓಡಾಟಕ್ಕೂ ತೀವ್ರ ತೊಂದರೆ ಉಂಟಾಗುತ್ತಿತ್ತು.
ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ಶಾಸಕರ ನೇತೃತ್ವದಲ್ಲಿ ಇಂದು ನೂತನ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಯಿತು
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

