Breaking
20 Sep 2026, Sun

ವಿಘ್ನೇಶ್ವರ ನಗರ ಬಡಾವಣೆಯಲ್ಲಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ

ಯಶವಂತಪುರ ವಿಧಾನಸಭಾ ಕ್ಷೇತ್ರದ ಹೇರೋಹಳ್ಳಿ ವಾರ್ಡ್ ನಲ್ಲಿರುವ ವಿಘ್ನೇಶ್ವರ ನಗರ ಬಡಾವಣೆಯಲ್ಲಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಶಾಸಕ ಸೋಮಶೇಖ‌ರ್ ಹಾಗೂ ಸ್ಥಳೀಯ ನಿವಾಸಿಗಳು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಇತ್ತೀಚಿಗೆ ವಿಶ್ವೇಶ್ವರ ನಗರ ಬಡಾವಣೆಯಲ್ಲಿ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply