Breaking
20 Sep 2026, Sun

ಆನೇಕಲ್‌ ಪಟ್ಟಣದ ಶ್ರೀ ತಿಮ್ಮರಾಯಸ್ವಾಮಿ ದೇವಾಲಯದಲ್ಲಿ 4 ನೇ ವರ್ಷದ ರಾಜಮುಡಿ ಉತ್ಸವ ಆಯೋಜನೆ

ಆನೇಕಲ್‌ ಪಟ್ಟಣದ ಶ್ರೀ ತಿಮ್ಮರಾಯಸ್ವಾಮಿ ದೇವಾಲಯದಲ್ಲಿ 4ನೇ ವರ್ಷದ ರಾಜಮುಡಿ ಉತ್ಸವ ವಿಜೃಂಭಣೆಯಿಂದ ನೆರವೇರಿತು.

ದೇವರಿಗೆ ರಾಜಮುಡಿಯನ್ನು ತೊಡಿಸಿ ದೇವಾಲಯದ ಸುತಲೂ ಪ್ರದಕ್ಷಿಣೆ ಮಾಡಲಾಯಿತು. ಗೋವಿಂದ ಗೋವಿಂದ ನಾಮಸ್ಮರಣೆಯೊಂದಿಗೆ ಸಾವಿರಾರು ಭಕ್ತಾದಿಗಳು ರಾಜಮುಡಿ ಉತ್ಸವಕ್ಕೆ ಸಾಕ್ಷಿಯಾದರು.

ಪಂಡ್ರಿ ಮಾಸ್ಟರ್, ವೆಂಕಟ ರಾಜು, ಸೊಸೈಟಿ ಚನ್ನರಾಜು ಕುಟುಂಬದಿಂದ ರಾಜಮುಡಿ ಉತ್ಸವ ನಡೆಸಲಾಯಿತು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply