Breaking
20 Sep 2026, Sun

ಎಸ್ ಗೊಲ್ಲಹಳ್ಳಿಯಲ್ಲಿ ಗಣಿಭಾದಿತ ಗ್ರಾಮಸ್ಥರಿಗೆ ಸಹಾಯಧನದ ಚೆಕ್ ವಿತರಣೆ ಮಾಡಿದ ಶಾಸಕ ಎಸ್ ಟಿ ಸೋಮಶೇಖರ್

ಯಶವಂತಪುರ ವಿಧಾನಸಭಾ ಕ್ಷೇತ್ರದ ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್ ಗೊಲ್ಲಹಳ್ಳಿ ಗ್ರಾಮದಲ್ಲಿ ಭಾದಿತ ಪ್ರದೇಶಗಳಲ್ಲಿ ವಾಸಿಸುತ್ತಿರುವ ಗ್ರಾಮಸ್ಥರಿಗೆ ಸಹಾಯಧನದ ಚೆಕ್‌ ವಿತರಣೆ ಮಾಡಲಾಯಿತು.

ಶಾಸಕ ಸೋಮಶೇಖ‌ರ್ ಹಾಗೂ ಚಿಕ್ಕನಹಳ್ಳಿ ಪಂಚಾಯತಿ ಸದಸ್ಯರು ಫಲಾನುಭವಿಗಳಿಗೆ ಚೆಕ್‌ ವಿತರಣೆ ಮಾಡಿದರು. ಗಣಿಭಾಧಿತ ಪ್ರದೇಶಗಳಲ್ಲಿರುವ ಗ್ರಾಮಸ್ತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಇಂದು ಚೆಕ್‌ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply