Breaking
20 Sep 2026, Sun

ಮಾರಣ್ಣ ಬಡಾವಣೆಯಲ್ಲಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ

ಯಶವಂತಪುರ ವಿಧಾನಸಭಾ ಕ್ಷೇತ್ರದ ದೊಡ್ಡಬಿದರಕಲ್ಲು ಸಮೀಪವಿರುವ ಮಾರಣ್ಣ ಬಡಾವಣೆಯಲ್ಲಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಶಾಸಕ ಸೋಮಶೇಖ‌ರ್ ಹಾಗೂ ಸ್ಥಳೀಯ ನಿವಾಸಿಗಳು ನೂತನ ಕಾಮಗಾರಿಗೆ ಭೂಮಿಪೂಜೆ ನೆರವೆರಿಸಿದರು. ಮಾರಣ್ಣ ಬಡಾವಣೆಯಲ್ಲಿ ರಸ್ತೆಗಳು ಹಾಳಾಗಿ ವಾಹನಗಳ ಓಡಾಟಕ್ಕೆ ತೊಂದರೆ ಉಂಟಾಗುತ್ತಿತ್ತು.

ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply