Breaking
20 Sep 2026, Sun

ಯಲಹಂಕದಲ್ಲಿ ಅಂಬೇಡ್ಕ‌ರ್ ಜಯಂತಿ ಪ್ರಯುಕ್ತ 1 ಸಾವಿರ ಗಿಡ ನೆಡುವ ಕಾರ್ಯಕ್ರಮ, ಶಾಸಕ ವಿಶ್ವನಾಥ್ ರವರಿಂದ ಚಾಲನೆ

ಯಲಹಂಕದಲ್ಲಿ ಸಂವಿಧಾನ ಶಿಲ್ಪಿ ಡಾ ಬಿಆ‌ರ್ ಅಂಬೇಡ್ಕ‌ರ್ ಅವರ ಜಯಂತಿ ಅಂಗವಾಗಿ 1 ಸಾವಿರ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಬಿಜೆಪಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಶಾಸಕ ವಿಶ್ವನಾಥ್ ಚಾಲನೆ ನೀಡಿದರು. ಯಲಹಂಕ ಕ್ಷೇತ್ರದ 4 ಬಿಬಿಎಂಪಿ ವಾರ್ಡ್ ಗಳಲ್ಲಿ 1 ಸಾವಿರ ಗಿಡಗಳನ್ನು ನೆಡಲು ತೀರ್ಮಾನಿಸಲಾಗಿದೆ.

ಹೀಗಾಗಿ ಇಂದು ಶಾಸಕರು ಹಾಗೂ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಸಮ್ಮುಖದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply