Breaking
20 Sep 2026, Sun

ಸಿಂಗಸಂದ್ರ ಸಮೀಪ ಬರುವ ಎಇಸಿಎಸ್‌ ಬಡಾವಣೆಯಲ್ಲಿ ನೂತನ ಆಟದ ಮೈದಾನ ನಿರ್ಮಾಣ ಕಾಮಗಾರಿಗೆ ಚಾಲನೆ

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಸಿಂಗಸಂದ್ರ ಸಮೀಪ ಬರುವ ಎಇಸಿಎಸ್‌ ಬಡಾವಣೆಯಲ್ಲಿ ನೂತನ ಆಟದ ಮೈದಾನ ನಿರ್ಮಾಣ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ.

ಶಾಸಕ ಸತೀಶ್ ರೆಡ್ಡಿ ಹಾಗೂ ಸ್ಥಳೀಯ ನಿವಾಸಿಗಳು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಬಡಾವಣೆಯಲ್ಲಿ ಹಲವು ವರ್ಷಗಳಿಂದ ಆಟದ ಮೈದಾನ ನಿರ್ಮಾಣ ಮಾಡಿಕೊಡುವಂತೆ ಸ್ಥಳೀಯರು ಮನವಿ ಸಲ್ಲಿಸಿದ್ದರು.

ಹೀಗಾಗಿ ನಿವಾಸಿಗಳ ಅನುಕೂಲಕ್ಕಾಗಿ ನೂತನ ಆಟದ ಮೈದಾನ ನಿರ್ಮಾಣಕ್ಕೆ ಶಾಸಕರಾದ ಸತೀಶ್ ರೆಡ್ಡಿ ಇಂದು ಚಾಲನೆ ನೀಡಿದ್ದಾರೆ

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply