ಬೆಂಗಳೂರಿನಲ್ಲಿ ಸಿಐಟಿಯು ವತಿಯಿಂದ ಇಂದು ರಾಜ್ಯ ಸಮಾವೇಶ ಆಯೋಜನೆ ಮಾಡಲಾಗಿತ್ತು. ರಾಜ್ಯದ ವಿವಿಧ ಜಿಲೆಗಳ ಸಿಐಟಿಯು ಮುಖಂಡರು ಹಾಗೂ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಿದ್ದರು.
ಮೇ 20 ರಂದು ಸಿಐಟಿಯು ವತಿಯಿಂದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಸಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಕೆಲವು ಮಹತ್ವದ ವಿಚಾರಗಳ ಚರ್ಚೆ ನಡೆಸಲಾಯಿತು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆ ವಿರುದ್ಧ ಮುಷ್ಕರ ನಡೆಸುತ್ತಿದ್ದು ಎಲ್ಲರೂ ಮುಷ್ಕರಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಲಾಯಿತು.
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

