Breaking
20 Sep 2026, Sun

ಆನೇಕಲ್ ನಲ್ಲಿ ಶ್ರೀ ದೌಪದಿ ದೇವಿ ಹಾಗೂ ಧರ್ಮರಾಯಸ್ವಾಮಿ ದೇವರ ಪಲಕ್ಕಿ ಉತ್ಸವ

ಆನೇಕಲ್‌ ಪಟ್ಟಣದ ಕರಗ ಮಹೋತ್ಸವ ಹಿನ್ನೆಲೆಯಲ್ಲಿ ಶ್ರೀ ದೌಪದಿ ದೇವಿ ಹಾಗೂ ಧರ್ಮರಾಯಸ್ವಾಮಿ ದೇವರ ಪಲ್ಲಕ್ಕಿ ಉತ್ಸವ ನಡೆಸಲಾಯಿತು.

ದೇವಾಲಯದ ಆಡಳಿತ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಾಗವಹಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಮುಖ್ಯರಸ್ತೆಗಳಲ್ಲಿ ದೇವರಿಗೆ ಪುಷ್ಪಾರ್ಚನೆಯನ್ನು ಸಲ್ಲಿಸಿ ತಮ್ಮ ಕೋರಿಕೆಗಳನ್ನ ಈಡೇರಿಸುವಂತೆ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೆ ಕೋಲಾಟ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಇದೇ ವೇಳೆ ನಡೆಸಲಾಯಿತು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply