Breaking
10 Feb 2026, Tue

ಲಾರಿ ಮುಷ್ಕರ ಹಿನ್ನೆಲೆ, ಅತ್ತಿಬೆಲೆಯಲ್ಲಿ ಲಾರಿ ಅಸೋಸಿಯೇಷನ್‌ ಅಧ್ಯಕ್ಷ ಷಣ್ಮುಗಪ್ಪ ನೇತೃತ್ವದಲ್ಲಿ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯದಲ್ಲಿ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಹೀಗಾಗಿ ರಾಜ್ಯದ ಗಡಿಭಾಗ ಅತ್ತಿಬೆಲೆಯಲ್ಲಿ ಲಾರಿ ಅಸೋಸಿಯೇಷನ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಅತಿಬೆಲೆಯ ಎಆರ್‌ಟಿಓ ಕಚೇರಿ ಮುಂಭಾಗ ಅಸೋಸಿಯೇಷನ್‌ ಅಧ್ಯಕ್ಷ ಷಣ್ಮುಗಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ.

ಲಾರಿ ಮಾಲೀಕರ ನ್ಯಾಯಯುತ ಬೇಡಿಕೆಗಳನ್ನ ಸರ್ಕಾರ ಈ ಕೂಡಲೇ ಈಡೇರಿಸಬೇಕು. ಇಲ್ಲವಾದಲ್ಲಿ ಮುಂದೆ ಉಗ್ರ ಹೋರಾಟ ನಡೆಸುವುದಾಗಿ ಷಣ್ಮುಗಪ್ಪ ಎಚ್ಚರಿಕೆ ನೀಡಿದರು.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply