Breaking
20 Sep 2026, Sun

ಜರಗನಹಳ್ಳಿಯಲ್ಲಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಜರಗನಹಳ್ಳಿಯಲ್ಲಿ ನೂತನವಾಗಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಈ ಒಂದು ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಜರಗನಹಳ್ಳಿ ಸಮೀಪವಿರುವ ಇಂಚರ ಹೋಟೆಲ್ ಜಂಕ್ಷನ್ ಬಳಿ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು ವಾಹನಗಳು ಓಡಾಡಲು ತೀವ್ರ ತೊಂದರೆ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply