Breaking
20 Sep 2026, Sun

ಸೊಮಸುಂದರಪಾಳ್ಯದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಸೋಮಸುಂದರ ಪಾಳ್ಯದಲ್ಲಿ ನೂತನವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ.

ಬೊಮ್ಮನಹಳ್ಳಿ ಶಾಸಕ ಸತೀಶ್‌ ರೆಡ್ಡಿ ಹಾಗೂ ಸ್ಥಳೀಯ ಮುಖಂಡರ ಸಮ್ಮುಖದಲ್ಲಿ ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.

ಇಲ್ಲಿನ ಸುರಕ್ಷಾ ಜಂಕ್ಷನ್ ಬಳಿ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕರ ಸಮ್ಮುಖದಲ್ಲಿ ಚಾಲನೆ ನೀಡಲಾಗಿದೆ

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply