Breaking
20 Sep 2026, Sun

ಗೊಟ್ಟಿಗೆರೆಯಲ್ಲಿ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಬೆಂ. ದಕ್ಷಿಣ ವಿಧಾನಸಭಾ ಕ್ಷೇತ್ರದ ಗೊಟ್ಟಿಗೆರೆಯಲ್ಲಿ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಶಾಸಕ ಕೃಷ್ಣಪ್ಪ ಹಾಗೂ ಸ್ಥಳೀಯ ಮುಖಂಡರು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಗೊಟ್ಟಿಗೆರೆಯ ಉದ್ಯಾನವನ ನಿರ್ವಹಣೆ ಇಲ್ಲದೇ ಹಾಳಾಗಿತ್ತು.

ಹೀಗಾಗಿ ಇಲ್ಲಿನ ಸ್ಥಳೀಯರ ಒತ್ತಾಯದ ಮೇರೆಗೆ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗೆ ಶಾಸಕರ ಸಮ್ಮುಖದಲ್ಲಿ ಚಾಲನೆ ನೀಡಲಾಗಿದೆ.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply