Breaking
20 Sep 2026, Sun

ಮಾರತ್‌ಹಳ್ಳಿಯಲ್ಲಿ ಶಾಸಕಿ ಮಂಜುಳಾ ಲಿಂಬಾವಳಿ ನೇತೃತ್ವದಲ್ಲಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ

ಮಹದೇವಪುರ ವಿಧಾನಸಭಾ ಕ್ಷೇತ್ರದ ಮಾರತ್‌ ಹಳ್ಳಿಯಲ್ಲಿ ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಶಾಸಕಿ ಮಂಜುಳಾ ಲಿಂಬಾವಳಿ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಸಭೆ ನಡೆಸಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾಹಿತಿ ಪಡೆಯಲಾಯಿತು.

ಜೊತೆಗೆ ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಇದೆ ವೇಳೆ ಸೂಚನೆ ನೀಡಲಾಯಿತು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply