Breaking
20 Sep 2026, Sun

ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಕುರಿತಂತೆ ವೈದ್ಯಕೀಯ ಸಿಬ್ಬಂದಿಗಳಿಗೆ ಅಗ್ನಿಶಾಮಕ ದಳದಿಂದ ಜಾಗೃತಿ ಕಾರ್ಯಕ್ರಮ

ಆನೇಕಲ್‌ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿಗಳಿಗೆ ಅಗ್ನಿ ಅವಘಡ ಕುರಿತಂತೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಅಗ್ನಿಶಾಮಕ ದಳದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವೈದ್ಯಕೀಯ ಸಿಬ್ಬಂದಿಗಳು ಅಗ್ನಿ ಅವಘಡ ಉಂಟಾದ ಸಮಯದಲ್ಲಿ ಯಾವ ರೀತಿ ಪ್ರತಿಕ್ರಿಯಿಸಬೇಕು ಹಾಗೂ ಅಗ್ನಿ ಅವಘಡದಿಂದ ಯಾವ ರೀತಿ ಪಾರಾಗಬೇಕು ಎಂಬ ಬಗ್ಗೆ ಅರಿವು ಮೂಡಿಸಲಾಯಿತು.

ಜೊತೆಗೆ ಇಂತಹ ಸಂದಿಗ್ನ ಪರಿಸ್ಥಿತಿಯಲ್ಲಿ ಬೆಂಕಿಯನ್ನು ಯಾವ ರೀತಿ ನಂದಿಸಬೇಕು ಎಂಬ ಬಗ್ಗೆ ತಿಳಿವಳಿಕೆ ಮೂಡಿಸಲಾಯಿತು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply