Breaking
21 Jul 2026, Tue

ವಿ.ಗೊಲ್ಲಹಳ್ಳಿ ಗ್ರಾಮದಲ್ಲಿ ಫಲಾನುಭವಿಗಳಿಗೆ ಉಚಿತವಾಗಿ ಪಂಪು ಮೋಟಾರ್ ವಿತರಿಸಿದ ಶಾಸಕ ಸೋಮಶೇಖರ್

ಯಶವಂತಪುರ ವಿಧಾನಸಭಾ ಕ್ಷೇತ್ರದ ವಿ.ಗೊಲ್ಲಹಳ್ಳಿ ಗ್ರಾಮದಲ್ಲಿ ಫಲಾನುಭವಿಗಳಿಗೆ ಉಚಿತವಾಗಿ ಪಂಪು ಮೊಟಾರು ವಿತರಿಸುವ ಕಾರ್ಯಕ್ರಮಕ್ಕೆ ಶಾಸಕ ಸೋಮಶೇಖರ್ ಚಾಲನೆ ನೀಡಿದರು.

ಆದಿಜಾಂಬವ ಅಭಿವೃದ್ಧಿ ನಿಗಮದ ವತಿಯಿಂದ ರೈತರ ವ್ಯವಸಾಯಕ್ಕೆ ಅನುಕೂಲವಾಗುವಂತೆ ಉಚಿತವಾಗಿ ಬೋರ್ ವೆಲ್ ಕೊರೆಸಿ, ಇಂದು ಪಂಪು ಮೋಟಾ‌ರ್ ವಿತರಣೆ ಮಾಡಲಾಯಿತು.

ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧಿಕಾರಿಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply