Breaking
21 Jul 2026, Tue

ಅಲ್ಲಾಳಸಂದ್ರದಲ್ಲಿ ವಾಜಪೇಯಿ ಈಜುಕೊಳ ಉದ್ಘಾಟನೆ

ಯಲಹಂಕ ವಿಧಾನಸಭಾ ಕ್ಷೇತ್ರದ ಅಲ್ಲಾಳಸಂದ್ರ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ಈಜುಕೊಳವನ್ನು ಉದ್ಘಾಟನೆ ಮಾಡಲಾಯಿತು.

ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ವಿಶ್ವನಾಥ್ ಈಜುಕೊಳವನ್ನು ಲೋಕಾರ್ಪಣೆ ಮಾಡಿದರು ಈ ಭಾಗದಲ್ಲಿ ನಿರ್ಮಾಣ ಮಾಡಿಕೊಡುವಂತೆ ಸ್ಥಳೀಯರು ಹಲವು ಬಾರಿ ಶಾಸಕರಿಗೆ ಮನವಿ ಸಲ್ಲಿಸಿದ್ದರು.

ಹೀಗಾಗಿ ಈಜುಕೊಳವನ್ನು ನಿರ್ಮಿಸಿ ಶಾಸಕರ ಸಮ್ಮುಖದಲ್ಲಿ ಉದ್ಘಾಟನೆ ಮಾಡಲಾಗಿದೆ

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply