Breaking
20 Sep 2026, Sun

ಆನೇಕಲ್ ನಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಗೌಡ ಆತ್ಮಹತ್ಯೆ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಆನೇಕಲ್‌ ಪಟ್ಟಣದಲ್ಲಿ ಏಪ್ರಿಲ್ 18ರಂದು ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನ ಇಂದು ಆನೇಕಲ್‌ ಪೊಲೀಸರು ಬಂಧಿಸಿದ್ದಾರೆ.

ಕಿರಣ್ ಗೌಡ ಹಾಗೂ ಹರೀಶ್ ಬಂಧಿತ ಆರೋಪಿಗಳು, ಪ್ರವೀಣ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸೆಲ್ಸಿ ವಿಡಿಯೋ ತನಗೆ ಉಂಟಾಗಿರುವ ಕಿರುಕುಳದ ಬಗ್ಗೆ ವಿವರವಾಗಿ ವಿಡಿಯೋ ಮಾಡಿ ಫೇಸ್ಪುಕ್ ನಲ್ಲಿ ಪೋಸ್ಟ್ ಮಾಡಿದ್ದ.

ಹೀಗಾಗಿ ಕೊಲೆ ಆರೋಪಿಗಳಾದ ಕಿರಣ್ ಹಾಗೂ ಹರೀಶ್ ಎಂಬುವರನ್ನು ಇಂದು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply