Breaking
31 Oct 2025, Fri

ಕೋಣನಕುಂಟೆಯಲ್ಲಿ ಮುಖ್ಯರಸ್ತೆಯ ಡಾಂಬರೀಕರಣ ಕಾಮಗಾರಿಗೆ ಚಾಲನೆ

ಬೆಂ. ದಕ್ಷಿಣ ವಿಧಾನಸಭಾ ಕ್ಷೇತ್ರದ ಕೋಣನಕುಂಟೆಯಲ್ಲಿ ಮುಖ್ಯರಸ್ತೆಯ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶಾಸಕ ಕೃಷ್ಣಪ್ಪ ಹಾಗೂ ಸ್ಥಳೀಯ ಮುಖಂಡರು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಕೋಣನಕುಂಟೆ ಕ್ರಾಸ್ ನಿಂದ ಉತ್ತರಹಳ್ಳಿವರೆಗೂ ಮುಖ್ಯರಸ್ತೆ ಸಂಪೂರ್ಣವಾಗಿ ಹಾಳಾಗಿತ್ತು. ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ಮುಖ್ಯರಸ್ತೆಯ ಡಾಂಬರೀಕರಣ ಕಾಮಗಾರಿಗೆ ಶಾಸಕ ಕೃಷ್ಣಪ್ಪ ಇಂದು ಭೂಮಿ ಪೂಜೆ ನೆರವೇರಿಸಿದರು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply