ಯಶವಂತಪುರ ವಿಧಾನಸಭಾ ಕ್ಷೇತ್ರದ ಹೇರೋಹಳ್ಳಿ ವಾರ್ಡ್ ನಲ್ಲಿರುವ ಅಂಜನಾ ನಗರದಲ್ಲಿ ನೂತನ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಜಾತಕ ಸೋಮಶೇಖರ್ ಹಾಗೂ ಸ್ಥಳೀಯ ನಿವಾಸಿಗಳು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಅಂಜನಾ ನಗರದಲ್ಲಿ ಒಳಚರಂಡಿ ಇಲದೇ ಸಾರ್ವಜನಿಕರಿಗೆ ಅನಾನುಕೂಲ ಉಂಟಾಗುತಿತು. ಹೀಗಾಗಿ ಜಲ ಮಂಡಳಿ ವತಿಯಿಂದ ನೂತನ ಒಳಚರಂಡಿ
ನಿರ್ಮಿಸುವ ಕಾಮಗಾರಿಗೆ ಶಾಸಕರ ಸಮ್ಮುಖದಲ್ಲಿ ಚಾಲನೆ ನೀಡಲಾಗಿದೆ
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

