ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ವನ್ಯಜೀವಿ ಸಂರಕ್ಷಣೆ ಕುರಿತಂತೆ ಜಾಗೃತಿ ಕಾರ್ಯಕ್ರಮ ರೂಪಿಸಲಾಗಿತ್ತು.
ಮೃಗಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಸೂರ್ಯಸೇನ್ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವನ್ಯಜೀವಿಗಳ ಸಂರಕ್ಷಣೆಯಿಂದ ಪರಿಸರಕ್ಕೆ ಉಂಟಾಗುವ ಲಾಭದ ಕುರಿತಂತೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ವನ್ಯಜೀವಿಗಳ ಜೀವನ ಶೈಲಿ ಹಾಗೂ ಅವುಗಳನ್ನು ಸಂರಕ್ಷಣೆ ಮಾಡಬೇಕಾದ ಅನಿವಾರ್ಯತೆ ಬಗ್ಗೆಯೂ ಅರಿವು ಮೂಡಿಸಲಾಯಿತು
ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..