Breaking
20 Sep 2026, Sun

ಗಾಣಿಗರ ಪಾಳ್ಯದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತಿ ಹಾಗೂ ಗುರುವಂದನ ಕಾರ್ಯಕ್ರಮ, ಮಾಜಿ ಮುಖ್ಯಮಂತ್ರಿ

ಯಶವಂತಪುರ ವಿಧಾನಸಭಾ ಕ್ಷೇತ್ರದ ಗಾಣಿಗರ ಪಾಳ್ಯದಲ್ಲಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತಿ ಹಾಗೂ ಗುರುವಂದನಾ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿಸಲಾಯಿತು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಶಾಸಕ ಸೋಮಶೇಖರ್ ರವರು ಶಿವಕುಮಾರ ಸ್ವಾಮೀಜಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಶ್ರೀ ಶಿವಕುಮಾರ ಸ್ವಾಮೀಜಿಗಳು ನಡೆದು ಬಂದ ದಾರಿ ಹಾಗೂ ಅವರ ತತ್ವ ಆದರ್ಶಗಳು ಇಂದಿನ ಯುವ ಸಮುದಾಯಕ್ಕೆ ಸ್ಫೂರ್ತಿಯಾಗಿದೆ.

ಎಂದು ಯಡಿಯೂರಪ್ಪ ಸ್ವಾಮೀಜಿಗಳಿಗೆ ನುಡಿ ನಮನ ಸಲ್ಲಿಸಿದರು.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply