Breaking
20 Sep 2026, Sun

ಮರಸೂರು ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮಸಭೆ ಆಯೋಜನೆ. ಗ್ರಾಮಸ್ಥರ ಕುಂದು ಕೊರತೆಗಳ ಚರ್ಚೆ

ಆನೇಕಲ್‌ ತಾಲೂಕಿನ ಮರಸೂರು ಪಂಚಾಯತಿ ವ್ಯಾಪ್ತಿಯ ನಾಗನಾಯಕನಹಳ್ಳಿ ಗ್ರಾಮದಲ್ಲಿ ಪಂಚಾಯತಿ ವತಿಯಿಂದ ಗ್ರಾಮಸಭೆ ಆಯೋಜನೆ ಮಾಡಲಾಗಿತ್ತು, ಪಂಚಾಯತಿ ಅಧ್ಯಕ್ಷರಾದ ರಮೇಶ್ ರೆಡ್ಡಿ ಗ್ರಾಮ ಸಭೆಗೆ ಚಾಲನೆ ನೀಡಿದರು.

ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಗ್ರಾಮಸ್ಥರು ಗ್ರಾಮ ಸಭೆಯಲ್ಲಿ ಭಾಗವಹಿಸಿ ತಮ್ಮ ಗ್ರಾಮಗಳ ಕುಂದು ಕೊರತೆಗಳ ಬಗೆಹರಿಸುವಂತೆ ಮನವಿ ಸಲ್ಲಿಸಿದರು.

ಜೊತೆಗೆ ಸರ್ಕಾರದ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply