Breaking
25 May 2026, Mon

ಹಾರಗದ್ದೆಯಲ್ಲಿ ಐತಿಹಾಸಿಕ ಶ್ರೀ ಚನ್ನಕೇಶವಸ್ವಾಮಿ ಅದ್ದೂರಿ ಬ್ರಹ್ಮರಥೋತ್ಸವ

ಆನೇಕಲ್‌ ತಾಲ್ಲೂಕಿನ ಹಾರಗದ್ದೆ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಚನ್ನಕೇಶವ ಸ್ವಾಮಿಯ ಅದ್ದೂರಿ ಬ್ರಹ್ಮರಥೋತ್ಸವ ಇಂದು ವಿಜೃಂಭಣೆಯಿಂದ ನೆರವೇರಿತು

ಅಲಂಕೃತ ರಥದಲ್ಲಿ ಚನ್ನಕೇಶವ ಸ್ವಾಮಿಯ ಮೂರ್ತಿಯನ್ನು ಕೂರಿಸಿ ದೇವಾಲಯದ ಸುತ್ತಲೂ ಪ್ರದಕ್ಷಿಣೆ ಮಾಡಿಸಲಾಯಿತು.

ಗೋವಿಂದ ಗೋವಿಂದ ನಾಮಸ್ಮರಣೆಯೊಂದಿಗೆ ರಥವನ್ನ ಎಳೆದ ಭಕ್ತಾದಿಗಳು ತಮ್ಮ ಕೋರಿಕೆಗಳನ್ನ ಈಡೇರಿಸುವಂತೆ ಪ್ರಾರ್ಥಿಸಿದರು.

ಶಾಸಕ ಕೃಷ್ಣಪ್ಪ ಸೇರಿದಂತೆ ಹಲವು ಗಣ್ಯರು ರಥೋತ್ಸವದಲ್ಲಿ ಭಾಗಿಯಾಗಿ ದೇವರ ಆಶೀರ್ವಾದ ಪಡೆದರು

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply