Breaking
20 Sep 2026, Sun

ಮಾಚೋಹಳ್ಳಿಯಲ್ಲಿ 1 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಯಲಹಂಕ ವಿಧಾನಸಭಾ ಕ್ಷೇತ್ರದ ಮಾಚೋಹಳ್ಳಿಯಲ್ಲಿ 1 ಕೊಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ.

ಯಲಹಂಕ ಶಾಸಕ ವಿಶ್ವನಾಥ್ ನೂತನ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು. ಮಾಚೋ ಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿತ್ತು.

ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇಂದು ಶಾಸಕರ ಸಮ್ಮುಖದಲ್ಲಿ ಚಾಲನೆ ನೀಡಲಾಗಿದೆ.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply