Breaking
21 Jul 2026, Tue

ಮೂಡಲಪಾಳ್ಯ ಸಮೀಪದ ಶಕ್ತಿ ಗಾರ್ಡನ್ ನಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಮೂಡದಪಾಳ್ಯ ಸಮೀಪವಿರುವ ಶಕ್ತಿ ಗಾರ್ಡನ್ ನಲ್ಲಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಶಾಸಕರಾದ ಪಿ.ಯ ಕೃಷ್ಣ ಹಾಗೂ ಸ್ಥಳೀಯ ಮುಖಂಡರು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಶಕ್ತಿ ಗಾರ್ಡನ್ ನಲ್ಲಿ ಇತ್ತೀಚೆಗೆ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿತ್ತು ಹೀಗಾಗಿ ವಾಹನ ಸಂಚಾರಕ್ಕೂ ತೊಂದರೆ ಉಂಟಾಗುತ್ತಿತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಎಂದು ರಸ್ತೆಗಳ ದಾಂಬರೀಕರಣ ಕಾಮಗಾರಿಗೆ ಶಾಸಕರ ಸಮ್ಮುಖದಲ್ಲಿ ಚಾಲನೆ ನೀಡಲಾಗಿದೆ.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply