Breaking
20 Sep 2026, Sun

ಪಹಲ್ಲಾಮ್ ನಲ್ಲಿ ಉಗ್ರರ ಹತ್ಯಾಕಾಂಡ ಖಂಡಿಸಿ ಆನೇಕಲ್ ನಲ್ಲಿ ಬಿಜೆಪಿ ವತಿಯಿಂದ ಮೊಂಬತ್ತಿ ಹಚ್ಚಿ ಪ್ರತಿಭಟನೆ

ಕಾಶ್ಮೀರದ ಪಹಲ್ಲಾಮ್ ನಲ್ಲಿ ಉಗ್ರರ ಹತ್ಯಾಕಾಂಡ ಖಂಡಿಸಿ ಆನೇಕಲ್‌ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಮೊಂಬತ್ತಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು.

ಮಾಚಿ ಕೇಂದ್ರ ಸಚಿವ ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪುಲ್ವಾಮಾ ಬಳಿಕ ಪಹಲಾಮ್‌ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಕೃತ್ಯದಲ್ಲಿ ಅಮಾಯಕರು ಬಲಿಯಾಗಿದ್ದಾರೆ.

ಇಲ್ಲಿನ ಭಯೋತ್ಪಾದಕರಿಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ತಕ್ಕ ಪಾಠ ಕಲಿಸಲಿದೆ ಎಂದು ನಾರಾಯಣಸ್ವಾಮಿ ಕಿಡಿ ಕಾರಿದ್ದಾರೆ.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply