Breaking
20 Sep 2026, Sun

ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಜಗಳ ಕೊಲೆಯಲ್ಲಿ ಅಂತ್ಯ

ಕುಡಿದ ಮತ್ತಿನಲ್ಲಿ ಕುಲ್ಲಕ ಕಾರಣಕ್ಕೆ ಇಬ್ಬರು ಯುವಕರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಆನೇಕಲ್ ತಾಲೂಕಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚಗಯ್ಯನ ದೊಡ್ಡಿ ಗ್ರಾಮದಲ್ಲಿ ಇಂದು ಘಟನೆ ನಡೆದಿದೆ.

30 ವರ್ಷದ ಸುರೇಶ್ ಸಾವನಪ್ಪಿರುವ ಯುವಕ. ಕಾಂತರಾಜು ಅಂಡ್ ಗ್ಯಾಂಗ್ ಬಾರ್ ನಲ್ಲಿ ಮದ್ಯಪಾನ ಮಾಡುವ ವೇಳೆ ಇಬ್ಬರ ನಡುವೆ ಜಗಳ ನಡೆದಿದೆ.

ಬಳಿ ಕಾಂತರಾಜು ಸುರೇಶನನ್ನ ಹಿಂಬಾಲಿಸಿ ಬಂದು ಮನೆ ಬಳಿ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply