Breaking
20 Sep 2026, Sun

ಆನೇಕಲ್‌ ಪಟ್ಟಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ

ಆನೇಕಲ್‌ ಪಟ್ಟಣದ ಶ್ರೀರಾಮ ಕುಠೀರದಲ್ಲಿ ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.

ಲಯನ್ಸ್ ಕ್ಲಬ್ ರಾಗಿ ನಾಡು, ನಿಸರ್ಗ ಸೇವಾ ಟ್ರಸ್ಟ್, ಲಕ್ಷ್ಮಿ, ವೆಂಕಟೇಶ್ವರ ಮೋಟಾರ್ಸ್ ಹಾಗೂ ಡ್ರೈವ್ ಎಕ್ಸ್ ಸಹಭಾಗಿತ್ವದಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರದಲ್ಲಿ ನೂರಾರು ಮಂದಿ ಭಾಗವಹಿಸಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ಗ್ರಾಮೀಣ ಭಾಗದ ಸಾರ್ವಜನಿಕರ ಅನುಕೂಲಕ್ಕಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ಉಚಿತವಾಗಿ ನೆರವೇರಿಸಲಾಯಿತು

Leave a Reply