Breaking
31 Oct 2025, Fri

ಉತ್ತರಹಳ್ಳಿಯ ಕೆನರಾ ಬ್ಯಾಂಕ್‌ ಬಡಾವಣೆಯಲ್ಲಿ ಒಳಚರಂಡಿ ಪೈಪ್ ಲೈನ್ ಕಾಮಗಾರಿಗೆ ಚಾಲನೆ

ಬೆಂ.ದಕ್ಷಿಣ ವ್ಯಾಪ್ತಿಯ ಉತ್ತರಹಳ್ಳಿಯ ಕೆನರಾ ಬ್ಯಾಂಕ್‌ ಬಡಾವಣೆಯಲ್ಲಿ ನೂತನ ಒಳಚರಂಡಿ ಪೈಪ್ ಲೈನ್ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ.

ಶಾಸಕ ಕೃಷ್ಣಪ್ಪ ಹಾಗೂ ಸ್ಥಳೀಯ ನಿವಾಸಿಗಳು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಒಳಚರಂಡಿ ಸಮಸ್ಯೆಯಿಂದ ಬಡಾವಣೆ ನಿವಾಸಿಗಳಿಗೆ ಅನಾನುಕೂಲ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಶಾಸಕರ ಸಮ್ಮುಖದಲ್ಲಿ ಒಳಚರಂಡಿ ಪೈಪ್ ಲೈನ್ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ.

ಅಕ್ಷಯ ಟಿವಿಯಲ್ಲಿ ಇನ್ನಷ್ಟು ಸ್ಥಳೀಯ ಸುದ್ದಿಗಳನ್ನು ಪಡೆಯಲು ಅಕ್ಷಯ ಟಿವಿ ವೆಬ್‌ಸೈಟ್ ನಲ್ಲಿ ಬೆಲ್ ಐಕಾನ್ ಒತ್ತಿ.. ಅಕ್ಷಯ ಟಿವಿಯನ್ನು ಬೆಂಬಲಿಸಿ..

Leave a Reply