Breaking
31 Oct 2025, Fri

ಮಧ್ಯರಾತ್ರಿ ಮನೆ ಒಳಗೆ ನುಗ್ಗಿ ಸೈಫ್ ಅಲಿ ಖಾನ್​ಗೆ​ ಚಾಕು ಇರಿತ; ಆರು ಕಡೆಗಳಲ್ಲಿ ಗಾಯ

ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮುಂಬೈ ಮನೆಯಲ್ಲಿ ದರೋಡೆ ಯತ್ನ ನಡೆದಿದ್ದು, ಈ ವೇಳೆ ಅವರ ಮೇಲೆ ಚಾಕುವಿನಿಂದ ದಾಳಿ ಮಾಡಲಾಗಿದೆ. ಕಳ್ಳರು ಮನೆಗೆ ನುಗ್ಗಿದಾಗ ಸೈಫ್ ಅವರು ಪ್ರತಿರೋಧಿಸಿದ್ದರಿಂದ ಘಟನೆ ನಡೆದಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವುನಿಂದ ದಾಳಿ ಮಾಡಲಾಗಿದೆ. ಶ್ರೀಮಂತ ನಟ ಎಂಬ ಕಾರಣಕ್ಕೆ ಕೆಲವರು ಅವರ ಮನೆಗೆ ಕನ್ನ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಸೈಫ್ ಅಲಿ ಖಾನ್ ಅವರು ತಡೆಯಲು ಪ್ರಯತ್ನಿಸಿದ್ದಾರೆ. ಆಗ ಅವರಿಗೆ ಗಾಯ ಆಗಿದೆ. ಅವರನ್ನು ಸದ್ಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply